Sandalwood
ಯಶ್ ಜೊತೆಗೆ ಕೇಕ್ ಕತ್ತರಿಸುವ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಕೇಕ್ ಕತ್ತರಿಸುವ ಫೋಟೋವನ್ನು ನಟಿ, ಯಶ್ ಪತ್ನಿ ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ. ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಈ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದು, ಇವರಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
View this post on Instagram
ಸ್ಯಾಂಡಲ್ವುಡ್ ಸಿಂಡ್ರೆಲಾ ಎಂದೇ ಜನಪ್ರಿಯರಾಗಿರುವ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಬ್ಬರೂ ಜೊತೆಯಾಗಿ ಕೇಕ್ ಕತ್ತರಿಸಿ ಖುಷಿ ಪಟ್ಟಿದ್ದಾರೆ. ಮಾರ್ಚ್ 7ರಂದು ರಾಧಿಕಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ್ದರು.



