Sandalwood

ಕೊಡಗಿನಲ್ಲಿ ಮಕ್ಕಳೊಂದಿಗೆ ರಾಧಿಕಾ ಪಂಡಿತ್ ವಿಹಾರ

ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಈಗ ಸಂಪೂರ್ಣವಾಗಿ ತನ್ನ ಕುಟುಂಬದತ್ತ ಗಮನ ಕೇಂದ್ರೀಕರಿಸಿದ್ದಾರೆ. ಚಿತ್ರರಂಗದಿಂದ ಕೊಂಚ ದೂರವೇ ಉಳಿದಿರುವ ರಾಧಿಕಾ ಕುಟುಂಬದೊಂದಿಗೆ ಗುಣಮಟ್ಟದ ಸಮಯ ಕಳೆಯುತ್ತಿದ್ದಾರೆ.

ತಮ್ಮ ಈ ಖುಷಿಯ ಕ್ಷಣಗಳನ್ನು ಇವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಸದ್ಯ ರಾಧಿಕಾ ಕೊಡಗಿನಲ್ಲಿ ಮಕ್ಕಳೊಂದಿಗೆ ಆನಂದಿಸಿದ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)

ಕಾಫಿ ತೋಟ, ಸುಂದರ ಸ್ಥಳಗಳಲ್ಲಿ ವಿಹರಿಸುತ್ತಾ, ಖುಷಿಯ ಫೋಟೋಗಳನ್ನು ಕ್ಲಿಕ್ಕಿಸುತ್ತಾ ರಾಧಿಕಾ ಹಾಗೂ ಇಬ್ಬರು ಮಕ್ಕಳು ರಜೆಯ ಆನಂದವನ್ನು ಸವಿದಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button