Bollywood

ಪಶ್ಚಿಮ ಬಂಗಾಳದಲ್ಲಿ ರಿಲೀಸ್ ಆಗಲಿದೆ `ದಿ ಬೆಂಗಾಲ್ ಫೈಲ್ಸ್’

15 ವರ್ಷದ ಟಿಎಂಸಿ ಆಡಳಿತ ಕೊನೆಗೊಂಡ ಬೆನ್ನಲ್ಲೇ ವಿವೇಕ್ ಅಗ್ನಿಹೋತ್ರಿ ಅವರ `ದಿ ಬೆಂಗಾಲ್ ಫೈಲ್ಸ್’ ಸಿನಿಮಾ ಪಶ್ಚಿಮ ಬಂಗಾಳದಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಬಗ್ಗೆ ಸ್ವತಃ ವಿವೇಕ್ ಅಗ್ನಿಹೋತ್ರಿ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೇ 15ರಂದು ಈ ಸಿನಿಮಾ ಪಶ್ಚಿಮ ಬಂಗಾಳದಲ್ಲಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.


2025ರಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು. ಆದರೆ ಪಶ್ಚಿಮ ಬಂಗಾಳದಲ್ಲಿ ಈ ಸಿನಿಮಾ ಬಿಡುಗಡೆಗೆ ಅಡೆತಡೆಗಳು ಎದುರಾಗಿದ್ದವು. ಮಮತಾ ಬ್ಯಾನರ್ಜಿ ಸರ್ಕಾರ ಪರೋಕ್ಷವಾಗಿ ಈ ಸಿನಿಮಾಕ್ಕೆ ತಡೆಯೊಡ್ಡಿತ್ತು.

Show More

Related Articles

Leave a Reply

Your email address will not be published. Required fields are marked *

Back to top button