`ಪೆದ್ದಿ’ ಚಿತ್ರದಲ್ಲಿನ ಶಿವಣ್ಣನ ಲುಕ್ ಬಹಿರಂಗ
ರಾಮ್ಚರಣ್ ನಟನೆಯ `ಪೆದ್ದಿ’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಅವರು ನಟಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಶಿವಣ್ಣನ ಲುಕ್ ಬಹಿರಂಗವಾಗಿದೆ. ಗೌರ್ ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ.
Introducing Gournaidu
Step into the raw world of #PEDDI#PEDDITrailer in 4 days 🔥
Peddi in cinemas worldwide on 4th June.#GetReadyForPeddi 💥💥
Mega Power Star @AlwaysRamCharan #JanhviKapoor @BuchiBabuSana @arrahman @RathnaveluDop @artkolla @NavinNooli @bomanirani… pic.twitter.com/KBbXJjevT6
— DrShivaRajkumar (@NimmaShivanna) May 14, 2026
ಬಹುನಿರೀಕ್ಷಿತ `ಪೆದ್ದಿ’ ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಬುಚ್ಚಿ ಬಾಬು ಸನಾ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಮ್ಚರಣ್ ಅವರಿಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೊತೆಗೆ ಜಗಪತಿ ಬಾಬು, ದಿವೇಂದು ಶರ್ಮಾ ಸೇರಿ ಇತರ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.



