Sandalwood

ಕೊರಗಜ್ಜ ಸನ್ನಿಧಿಗೆ ರಚಿತಾ ರಾಮ್ ಭೇಟಿ : ಕೋಲದಲ್ಲಿ ಪಾಲ್ಗೊಂಡು ಪ್ರಾರ್ಥನೆ

ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿ, ಕೋಲದಲ್ಲಿ ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದಲ್ಲಿರುವ ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ.

ಈ ವಿಡಿಯೋವನ್ನು ಇವರು ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೊಗೆ `ಸ್ವಾಮಿ ಕೊರಗಜ್ಜ ಕಾಪುಲೆ’ ಎಂದು ಬರೆದುಕೊಂಡಿದ್ದಾರೆ.

 

View this post on Instagram

 

A post shared by R R (@rachita_instaofficial)


ಸ್ಯಾಂಡಲ್‍ವುಡ್‍ನ ಬಹುಬೇಡಿಕೆಯ ನಟಿಯಾಗಿರುವ ರಚಿತಾ ರಾಮ್ ಇತ್ತೀಚಿಗೆ ತಮ್ಮ ಸಿನಿಪಯಣದ 14 ವರ್ಷವನ್ನು ಪೂರೈಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button