Sandalwood

ರಾವಣನ ಪ್ರತಿಕೃತಿ ಎದುರು ನಟಿ ರಾಧಿಕಾ ಪಂಡಿತ್ ಫೋಟೋಗೆ ಪೋಸ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ `ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಯಶ್ ಇಲ್ಲಿ ರಾವಣನ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ಯಶ್ ಲುಕ್ ಈಗ ಸಖತ್ ಸದ್ದು ಮಾಡುತ್ತಿದೆ. ಈ ಟ್ರೇಲರ್ ಬೆನ್ನಲ್ಲೇ ನಟಿ ರಾಧಿಕಾ ಪಂಡಿತ್ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)


ರಾವಣನ ಪ್ರತಿಕೃತಿ ಎದುರು ರಾಧಿಕಾ ಪಂಡಿತ್ ಫೋಟೋಗೆ ಪೋಸ್ ನೀಡಿದ್ದು, ‘ಗೊತ್ತಿರುವವರಿಗೆ ಮಾತ್ರ ಗೊತ್ತು’ ಎಂದು ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ರಾಧಿಕಾ ಪಂಡಿತ್ ಅವರು ಹಂಚಿಕೊಂಡಿರುವ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button