Bollywood

ಛತ್ರಪತಿ ಶಿವಾಜಿ ಪಾತ್ರದಲ್ಲಿ ರಿತೇಶ್ ದೇಶಮುಖ್ : ಚಿತ್ರಕ್ಕೆ ಕಿಚ್ಚ ಸುದೀಪ್ ಶುಭಹಾರೈಕೆ

ಬಾಲಿವುಡ್ ನಟ ರಿತೇಶ್ ದೇಶಮುಖ್ ಛತ್ರಪತಿ ಶಿವಾಜಿ ಪಾತ್ರದಲ್ಲಿ ಮಿಂಚಲಿದ್ದಾರೆ. ರಾಜಾ ಶಿವಾಜಿ ಎಂದು ಈ ಚಿತ್ರಕ್ಕೆ ಹೆಸರಿಡಲಾಗಿದ್ದು, ಈ ಸಿನಿಮಾವನ್ನು ರಿತೇಶ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಮೇ 1 ರಂದು ಈ ಸಿನಿಮಾ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಇದೀಗ ಈ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ.


ಈ ಸಿನಿಮಾದಲ್ಲಿ ಅಭಿಷೇಕ್ ಬಚ್ಚನ್, ಸಂಜಯ್ ದತ್, ವಿದ್ಯಾ ಬಾಲನ್, ಜೆನಿಲಿಯಾ ಸೇರಿದಂತೆ ಸಾಕಷ್ಟು ಮಂದಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನು ಈ ಸಿನಿಮಾಕ್ಕೆ ಕಿಚ್ಚ ಸುದೀಪ್ ಶುಭ ಹಾರೈಸಿದ್ದಾರೆ.


ಮುಂಬೈ ಫಿಲ್ಮ್ ಕಂಪನಿ ಅಡಿಯಲ್ಲಿ ಜೆನೆಲಿಯಾ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button