Sandalwood

ಯಶ್ ಜೊತೆಗೆ ಕೇಕ್ ಕತ್ತರಿಸುವ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಕೇಕ್ ಕತ್ತರಿಸುವ ಫೋಟೋವನ್ನು ನಟಿ, ಯಶ್ ಪತ್ನಿ ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ. ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಈ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದು, ಇವರಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

 

View this post on Instagram

 

A post shared by Radhika Pandit (@iamradhikapandit)


ಸ್ಯಾಂಡಲ್‍ವುಡ್ ಸಿಂಡ್ರೆಲಾ ಎಂದೇ ಜನಪ್ರಿಯರಾಗಿರುವ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಬ್ಬರೂ ಜೊತೆಯಾಗಿ ಕೇಕ್ ಕತ್ತರಿಸಿ ಖುಷಿ ಪಟ್ಟಿದ್ದಾರೆ. ಮಾರ್ಚ್ 7ರಂದು ರಾಧಿಕಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button