Sandalwood

ಪ್ರೇಮ್ ‘ಕೆಡಿ’ ಚಿತ್ರದ ಟ್ರೇಲರ್‌ ರಿಲೀಸ್

ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ಈ ಟ್ರೇಲರ್ ಈಗ ಅಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಮಿಲಿಯನ್‌ ಗಟ್ಟಲೆ ವೀಕ್ಷಣೆ ಗಳಿಸಿದೆ.

ಈ ಸಿನಿಮಾದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ಶಿಲ್ಪಾ ಶೆಟ್ಟಿ, ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಪಿ. ರವಿಶಂಕರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೆಡಿ ಸಿನಿಮಾವು ಇದೇ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ.

ಈ ವಿಡಿಯೋವನ್ನೂ ವೀಕ್ಷಿಸಿ…

Show More

Related Articles

Leave a Reply

Your email address will not be published. Required fields are marked *

Back to top button