Sandalwood

40ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಖುಷಿಯಲ್ಲಿ ಶಿವರಾಜ್‌ಕುಮಾರ್-ಗೀತಾ ದಂಪತಿ

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಹಾಗೂ ಗೀತಾ ಶಿವರಾಜ್‌ ಕುಮಾರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು 40 ವಸಂತಗಳು ಕಳೆದಿವೆ. 1986ರ ಮೇ 19 ರಂದು ಇವರಿಬ್ಬರು ದಾಂಪತ್ಯಕ್ಕೆ ಕಾಲಿಟ್ಟಿದ್ದರು.

ತಮ್ಮ ಈ ಖುಷಿಯ ಕ್ಷಣವನ್ನು ಶಿವರಾಜ್‌ ಕುಮಾರ್ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸಂಭ್ರಮಿಸಿದ್ದಾರೆ. ‘ನಲವತ್ತು ಸಾಲದು, ನೂರು ಸಾಲದು, ಏಳು ಜನುಮವೂ ಸಾಲದು, ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಗೀತಾ’ ಎಂದು ಶಿವರಾಜ್‌ಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


ಸದ್ಯ ಶಿವರಾಜ್‌ಕುಮಾರ್ ಅವರ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್‌ಗಳಿವೆ. ಜೈಲರ್ 2, ಪೆದ್ದಿ, ಬೇಲ್ ಸೇರಿ ಹಲವು ಸಿನಿಮಾಗಳಲ್ಲಿ ಶಿವಣ್ಣ ಬ್ಯುಸಿ ಇದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button