Sandalwood

ಲಾಸ್ ವೇಗಾಸ್‍ನಲ್ಲಿ `ರಾಮಾಯಣ’ ಚಿತ್ರದ ಪ್ರಚಾರ : ರಾಕಿಂಗ್ ಸ್ಟಾರ್ ಯಶ್ ಭಾಗಿ

ಬಾಲಿವುಡ್‍ನ `ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ನಟಿಸಿರುವ ರಾಕಿಂಗ್ ಸ್ಟಾರ್ ಯಶ್ ಈಗ ಚಿತ್ರದ ಪ್ರಚಾರದಲ್ಲಿ ತೊಡಗಿದ್ದಾರೆ. ಲಾಸ್ ವೇಗಾಸ್‍ನಲ್ಲಿ ನಡೆದ `ಸಿನಿಮಾಕಾನ್ 2026′ ಯಲ್ಲಿ ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರೊಂದಿಗೆ ಯಶ್ ಪ್ರಚಾರ ನಡೆಸಿದ್ದಾರೆ.


ಈ ಕಾರ್ಯಕ್ರಮಕ್ಕೆ ಯಶ್ ಹಾಗೂ ನಮಿತ್ ಮಲ್ಹೋತ್ರಾ ಅವರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ಅಂತಾರಾಷ್ಟ್ರೀಯ ಮಾಧ್ಯಮಗಳೊಂದಿಗೆ ಟಾಕ್ಸಿಕ್, ರಾಮಾಯಣ ಚಿತ್ರದ ಬಗ್ಗೆ ಇವರು ಮಾತನಾಡಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button